Karnataka 2nd PUC Exam 2026: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ: 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಮಹಾ ಹಂತ
Karnataka 2nd PUC Exam 2026: ಬೆಂಗಳೂರು ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗುತ್ತಿದೆ. 2025-26ನೇ ಶೈಕ್ಷಣಿಕ ಸಾಲಿನ ಈ ಪ್ರಮುಖ ಪರೀಕ್ಷೆಗೆ ಒಟ್ಟು 7,10,363 …